ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಸಮಾವೇಶದ ಪೂರ್ವಭಾವಿ ಸಭೆ

9 HVR 6
Published on

ಹಾವೇರಿ: ಶಿಗ್ಗಾಂವಿ ಪಟ್ಟಣದ ಸಂತೆ ಮೈದಾನದಲ್ಲಿ ಮಾ.10ರಂದು ಮಧ್ಯಾಹ್ನ 12 ಗಂಟೆಗೆ ಹಮ್ಮಿಕೊಂಡಿರುವ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಸಮಾವೇಶದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಗುರುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಸಮಾವೇಶ ಪ್ರಮುಖರಾದ ಭಾರತಿ ಅಳವಂಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ರೂಪಾ ಬಾಕಳೆ, ಪ್ರಧಾನ ಕಾರ್ಯದರ್ಶಿ ಲಲಿತಾ ಗುಂಡೇನಹಳ್ಳಿ, ಜಿಲ್ಲಾ ಉಪಾಧ್ಯಕ್ಷರಾದ ಸೌಭಾಗ್ಯಮ್ಮ ಹಿರೇಮಠ, ಲತಾ ಬಡ್ನಿಮಠ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net