ಬಿಜೆಪಿ ಮಂಡಲ ಪದಾಧಿಕಾರಿಗಳ ಪದಗ್ರಹಣ ಇಂದು

BJP 1200px-Bharatiya_Janata_Party_logo.svg
Published on

ಗಜೇಂದ್ರಗಡ: ಪಟ್ಟಣದ ಮಾಜಿ ಸಚಿವ ಕಳಕಪ್ಪ ಬಂಡಿ ಅವರ ಗೃಹ ಕಚೇರಿಯಲ್ಲಿ ಬಿಜೆಪಿ ರೋಣ, ಡಂಬಳ ಮಂಡಲಗಳ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ನಿಕಟಪೂರ್ವ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭ ಏ. 5ರಂದು ಮಧ್ಯಾಹ್ನ 3ಗಂಟೆಗೆ ಏರ್ಪಾಟಾಗಿದೆ. ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕಳಕಪ್ಪ ಬಂಡಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರುಡಗಿ ಸೇರಿ ಇತರರು ಭಾಗವಹಿಸುವರು ಎಂದು ರೋಣ ಮಂಡಲ ಕಾರ್ಯದರ್ಶಿ ಬಾಲಾಜಿರಾವ್ ಬೋಸ್ಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net