ಬಸವೇಶ್ವರ ಜಯಂತಿ

bjp joshi officce newwwww
Published on

ಹುಬ್ಬಳ್ಳಿ : ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಜಗಜ್ಯೋತಿ ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಬಸವಣ್ಣನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಶಾಸಕ ಮಹೇಶ ಟೆಂಗಿನಕಾಯಿ, ತಿಪ್ಪಣ್ಣ ಮಜ್ಜಗಿ, ಪ್ರಭು ನವಲಗುಂದಮಠ, ದತ್ತಮೂರ್ತಿ ಕುಲಕರ್ಣಿ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net