ಜೂ.28ರಂದು ರಾಜ್ಯ ಸರ್ಕಾರದ ವಿರುದ್ಧ ದ.ಕ.ಜಿಲ್ಲಾ ಬಿಜೆಪಿ ಪ್ರತಿಭಟನೆ

1643006656_bjp-rally
Published on



ಮಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಎಸ್.ಟಿ. ವಾಲ್ಮೀಕಿ ನಿಗಮದ 187 ಕೋಟಿ ರೂ. ದುರ್ಬಳಕೆ ಮಾಡಿ ಅಧಿಕಾರಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಗರಣದ ನೈತಿಕ ಹೊಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಬೇಕೆಂದು ಆಗ್ರಹಿಸಿ ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿರುವ ರಾಜ್ಯ ಸರ್ಕಾರದ ವಿರುದ್ಧ ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಜೂ.28ರಂದು ಬೆಳಗ್ಗೆ 10ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆ ನಡೆಸಲಾಗುವುದೆಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
...................

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net