ಉಳ್ಳಾಲದಲ್ಲಿ 24/7 ಕಂಟ್ರೋಲ್ ರೂಂ

file78tcl09uzb6j12ys1z6-1578856636
Published on



ಮಂಗಳೂರು : ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಉಂಟಾಗುವ ಪ್ರಾಕೃತಿಕ ವಿಕೋಪಗಳಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ತಾಲೂಕು ಕಂಟ್ರೋಲ್ ರೂಮ್ 24/7 ಅನ್ನು ತೆರೆಯಲಾಗಿದೆ.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಎದುರಾದಲ್ಲಿ ಕಂಟ್ರೋಲ್ ರೂಮ್ ಸಂಖ್ಯೆ: 0824-2204424 ಸಂಪರ್ಕಿಸುವಂತೆ ಉಳ್ಳಾಲ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net