ಬಿಜೆಪಿ ತಮಿಳುನಾಡು ಅಧ್ಯಕ್ಷ ಅಣ್ಣಾಮಲೈ ಮಂಗಳೂರು ಭೇಟಿ

IMG-20230227-WA0003
Published on

ಮಂಗಳೂರು: ಬಿಜೆಪಿ ತಮಿಳುನಾಡಿನ ಅಧ್ಯಕ್ಷ ಅಣ್ಣಾಮಲೈ ಸೋಮವಾರ ಮಂಗಳೂರಿಗೆ ಭೇಟಿ ನೀಡಿದರು. ಶಾಸಕ ವೇದವ್ಯಾಸ ಕಾಮತ್ ಅವರನ್ನು ಸ್ವಾಗತಿಸಿದರು. ಉಡುಪಿಯಲ್ಲಿ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಲು ಅವರು ರೈಲು ಮೂಲಕ ಮಂಗಳೂರಿಗೆ ಆಗಮಿಸಿದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net