ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ರಾಜೇಶ್ ನಾಯ್ಕ, ಉಮಾನಾಥ ಕೋಟ್ಯಾನ್, ಡಾ. ವೈ. ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ವೇದವ್ಯಾಸ ಕಾಮತ್, ಹರೀಶ್ ಪೂಂಜ, ಜಿಲ್ಲಾ ಪ್ರಶಿಕ್ಷಣ ಪ್ರಭಾರಿ, ಶಾಸಕ ಯಶ್‌ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ವಿಭಾಗ ಪ್ರಭಾರಿ ಭಾರತೀಶ್, ಸಹ ಪ್ರಭಾರಿ ಜಯಂತ್ ಕೋಟ್ಯಾನ್, ವಿಕಾಸ್ ಪುತ್ತೂರು ಉಪಸ್ಥಿತರಿದ್ದರು.