ಆಮ್ ಆದ್ಮಿ ಪಾರ್ಟಿಯಿಂದ ಬಿರುಸಿನ ಪ್ರಚಾರ

25adarshkdga3
Published on

ಮಡಿಕೇರಿ: ವಿಧಾನಸಭಾ ಚುನಾವಣೆ ಹಿನ್ನೆಲೆ ಆಮ್ ಆದ್ಮಿ ಪಾರ್ಟಿಯ ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಸಿ.ಎಸ್.ರವಿಂದ್ರ ಪರ ಬಿರುಸಿನ ಪ್ರಚಾರ ನಡೆಯಿತು.


ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಗೋಣಿಕೊಪ್ಪ, ಪೊನ್ನಂಪೇಟೆ, ಕುಟ್ಟ, ಟಿ.ಶೆಟ್ಟಿಗೇರಿ, ಹುದಿಕೇರಿ, ಶ್ರೀಮಂಗಲ ಭಾಗದಲ್ಲ್ಲಿ ಮತಯಾಚಿಸಿದರು. ಪಕ್ಷದ ಯೋಜನೆಗಳ ಕುರಿತು ಜನರಿಗೆ ತಿಳಿಸಿದರು. ಅಭ್ಯರ್ಥಿಯ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದರು.

ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ, ಕಾರ್ಯದರ್ಶಿ ಪೃಥ್ವಿ ಮತ್ತಿತರರು ಈ ಸಂದರ್ಭ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net