ರಕ್ತದಾನ ಶಿಬಿರ

New blood
Published on

ಹುಬ್ಬಳ್ಳಿ : ರಾಷ್ಟ್ರೆೊತ್ಥಾನ ರಕ್ತಕೇಂದ್ರದ ಸಹಯೋಗದೊಂದಿಗೆ ಹುಬ್ಬಳ್ಳಿ ಶಿರಡಿ ನಗರದ ಶಿರಡಿ ಸಾಯಿ ಮಂದಿರದಲ್ಲಿ ಗುರುವಾರದಂದು ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಶಿಬಿರದ ಆಯೋಜಕ ವಿಶ್ವನಾಥ ತ್ರಿಮಲ್ಲೆ, ಕೇಂದ್ರದ ಟ್ರಸ್ಟಿ ದತ್ತಮೂರ್ತಿ ಕುಲಕರ್ಣಿ, ಬೀರಪ್ಪ ಕುರಿ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net