ಜಕ್ಕಲಿ ಗ್ರಾಮದಲ್ಲಿ ರಕ್ತದಾನ ಶಿಬಿರ

BLOOD
Published on

ನರೇಗಲ್ಲ: ಸ್ವಾತಂತ್ರ್ಯೋತ್ಸವ ಅಂಗವಾಗಿ ಜಕ್ಕಲಿಯ ಶ್ರೀಸ್ವಾಮಿ ವಿವೇಕಾನಂದ ಯುವ ಸೇವಾ ಸಂಘ ಹಾಗೂ ಗದುಗಿನ ಬಸವೇಶ್ವರ ರಕ್ತ ಭಂಡಾರದ ಸಹಯೋಗದಲ್ಲಿ ಜಕ್ಕಲಿ ಗ್ರಾಮದ ಗ್ರಾಮ ಚಾವಡಿಯಲ್ಲಿ ಆ.13ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ. ರಕ್ತದಾನ ಮಾಡಲು ಆಸಕ್ತಿಯುಳ್ಳ ಆರೋಗ್ಯವಂತ ಪುರುಷ ಹಾಗೂ ಮಹಿಳೆಯರು ಶಿಬಿರದಲ್ಲಿ ಭಾಗವಹಿಸಬೇಕು ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net