ಕಾಂಗ್ರೆಸ್ ಕಾರ್ಯಕರ್ತರಿಂದ ರಕ್ತದಾನ

7
Published on

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 77ನೇ ಹುಟ್ಟುಹಬ್ಬದ ಪ್ರಯುಕ್ತ ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಕೆಪಿಸಿಸಿ ಮಹಿಳಾ ಘಟಕ ಅಧ್ಯಕ್ಷೆ ಪುಪ್ಪಾ ಅಮರನಾಥ್, ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ಆರ್.ಮೂರ್ತಿ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಕಾಂಗ್ರೆಸ್ ನಗರ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಲತಾ ಚಿಕ್ಕಣ್ಣ. ಕೆಪಿಸಿಸಿ ಮಹಿಳಾ ಉಪಾಧ್ಯಕ್ಷೆ ಪುಷ್ಪವಲ್ಲಿ. ಮಾಜಿ ಮೇಯರ್ ಮೋದಾಮಣಿ, ಮುಖಂಡರಾದ ರಾಧಾಮಣಿ. ಮಂಜುಳಾ. ಭವ್ಯಾ. ಲತಾ ಮೋಹನ್, ಟಿ.ಬಿ.ಚಿಕ್ಕಣ್ಣ. ಲೋಕೇಶ್ ಪಿಯಾ. ಎಲ್. ಭಾಸ್ಕರ್‌ಗೌಡ, ಗಿರೀಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net