ಆ.4ರಂದು ಆರ್ಡಿಯಲ್ಲಿ ಬೃಹತ್ ರಕ್ತದಾನ ಶಿಬಿರ

blood-camp
Published on

ಆರ್ಡಿ: ಆರ್ಡಿ ಅಭಿಮಾನಿ ಸ್ಪೋರ್ಟ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ದಿ.ಕುಷ್ಠಪ್ಪ ಶೆಟ್ಟಿ ಆರ್ಡಿ ಬೈಲುಮನೆ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ ಆ.4ರಂದು ಬೆಳಗ್ಗೆ 8ರಿಂದ ಮಧ್ಯಾಹ್ನ 12ರ ತನಕ ಆರ್ಡಿ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಕುಂದಾಪುರ ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ ಉದ್ಘಾಟಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net