ನ್ಯಾಮತಿಯಲ್ಲಿ ರಕ್ತದಾನ ಶಿಬಿರ

blood
Published on

ನ್ಯಾಮತಿ:ನ್ಯಾಮತಿ ತಾಲೂಕು ಆಡಳಿತ ಮತ್ತು ಆರೋಗ್ಯ ಇಲಾಖೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.11ರಂದು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದ್ದು, ರಕ್ತದಾನಿಗಳು, ಸಾರ್ವಜನಿಕರು ಪಾಲ್ಗೊಂಡು ಶಿಬಿರದ ಆಶಯ ಯಶಸ್ವಿಗೊಳಿಸಬೇಕು ಎಂದು ತಹಸೀಲ್ದಾರ್ ಆರ್.ವಿ.ಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net