73 ಯುನಿಟ್ ರಕ್ತ ಸಂಗ್ರಹ

New Project (18)
Published on

ಬೆಳ್ತಂಗಡಿ: ಗುರುವಾಯನಕೆರೆ ಶಾದಿ ಮಹಲ್‌ನಲ್ಲಿ ಶುಕ್ರವಾರ ಬೃಹತ್ ರಕ್ತದಾನ ಶಿಬಿರ ನಡೆಯಿತು.ಗುರುವಾಯನಕೆರೆ ಜುಮಾಮಸೀದಿ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ಶಿಬಿರ ಉದ್ಘಾಟಿಸಿದರು.

ಮಸೀದಿ ಖತೀಬ ಎ.ಕೆ ರಝಾ ಅಮ್ಮದಿ, ಬ್ಲಡ್ ಬ್ಯಾಂಕ್ ಅಧಿಕಾರಿ ಆಂಟೋನಿ, ಎಸ್‌ಡಿಪಿಐ ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರ್, ಕಾರ್ಯದರ್ಶಿ ಅಶ್ರಫ್ ತಲಪಾಡಿ, ಬೆಳ್ತಂಗಡಿ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕುವೆಟ್ಟು ಗ್ರಾಪಂ ಅಭಿವೃದ್ಧಿ ಅಧಿಕಾರಿ ಇಮ್ಮಿಯಾಜ್, ಮನ್ ಶಾರ್ ಅಕಾಡೆಮಿ ಗೇರುಕಟ್ಟೆ ಪ್ರಾಂಶುಪಾಲ ಹೈದರ್ ಮರ್ಧಾಳ, ರಾಜೇಶ್, ಹಸೈನಾರ್ ಶಾಫಿ, ಅಬ್ದುಲ್ ರಹಮಾನ್ ಹಾಜಿ, ನಿಝರ್ ಕೆ.ಪಿ, ಅಬ್ದುಲ್ ಹಕೀಮ್ ಸುನ್ನತ್ ಕೆರೆ, ಯಾಕೂಬ್ ಮುಸ್ಲಿಯಾರ್, ಉಮರ್ ಮಟನ್, ಕಲಂದರ್ ಬಿ ಎಚ್, ಕುವೆಟ್ಟು ಪಂಚಾಯಿತಿ ಸದಸ್ಯರಾದ ಮುಸ್ತಾಫ ಜಿ. ಕೆರೆ, ರಿಯಾಝ್, ಸಯ್ಯದ್, ದಾವೂದ್ ಜಿ.ಕೆ ಉಪಸ್ಥಿತರಿದ್ದರು.ದಾನಿಗಳಿಂದ ಒಟ್ಟು 73 ಯುನಿಟ್ ರಕ್ತ ಸಂಗ್ರಹಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net