ಶಿಕ್ಷಕರಿಗಾಗಿ ರಕ್ತದಾನ

IMG-20250907-WA0022_1-1.jpg
Published on

ಹುಬ್ಬಳ್ಳಿ: ನಗರದಲ್ಲಿ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಓರ್ವ ಶಿಕ್ಷಕರಿಗೆ ಆರೋಗ್ಯದಲ್ಲಿ ಏರುಪೇರಾಗಿ ರಕ್ತ ಅಗತ್ಯವಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಡಾ. ಎಚ್.ವಿ. ಬೆಳಗಲಿ ಮತ್ತು ಕೆಎಲ್ಇ ಸಂಸ್ಥೆಯ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಪೀರಾಪೂರ ಅವರು ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆದರು.

ಶ್ರೇಯಾ ಜನ ಸೇವಾ ಫೌಂಡೇಷನ್ ಅಧ್ಯಕ್ಷ ವಿ.ಜಿ. ಪಾಟೀಲ್, ಪ್ರೇಮಬಿಂದು ರಕ್ತ ಬಂಡಾರದ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net