ದೇಹ ದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ನಿವೃತ್ತ ಅಧಿಕಾರಿ

IMG-20230811-WA0045.jpg
Published on

ಬೆಳಗಾವಿ: ಕಣಬರಗಿ ರಸ್ತೆ ಶಿವ ತೀರ್ಥ ಕಾಲೋನಿ ನಿವಾಸಿ ಹಾಗೂ ಓರಿಯಂಟಲ್ ಇನ್ಸೂರೆನ್ಸ್ ಕಂಪನಿಯ ನಿವೃತ ಅಧಿಕಾರಿ ಮಂಜುನಾಥ ಗುರುಶಾಂತಪ್ಪ ಚಿನಿವಾರ (66)ಇತ್ತೀಚಿಗೆ ನಿಧನರಾಗಿದ್ದಾರೆ. ಅವರ ಅಂತಿಮ ಇಚ್ಛೆಯಂತೆ ಡಾ. ರಾಮಣ್ಣವರ ಚರಿಟೆಬಲ್ ಟ್ರಸ್ಟ್ ಬೈಲಹೊಂಗಲ ಮುಖಾಂತರ ಬೆಳಗಾವಿ ಕೆಎಲ್ಇ ಸಂಸ್ಥೆಯ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯಕ್ಕೆ ದೇಹ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಮೃತರರು ಪತ್ನಿ,ಓರ್ವ ಪುತ್ರ,ಪುತ್ರಿ ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net