ಅಪರಿಚಿತ ಗಂಡು ಮಗುವಿನ ಶವ ಪತ್ತೆ

IMG-20240126-WA0491.jpg
Published on

ರಾಮನಗರ: ಅಪರಿಚಿತ ಗಂಡು ಮಗುವಿನ ಶವ  ರಾಮನಗರ ಜಿಲ್ಲಾ ಕ್ರೀಡಾಂಗಣ ಹಿಂಭಾಗ ಶವ ಪತ್ತೆಯಾಗಿದೆ.

ರಾಮನಗರ ಟೌನ್ ಙ ಶೀರಹಳ್ಳ ಬಳಿ ಮೃತದೇಹ ಪತ್ತೆಯಾಗಿದ್ದು, ಕೊಲೆ ಮಾಡಿ ರೈಲ್ವೆ ಹಳಿ ಪಕ್ಕ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ರಾಮನಗರ ಎಎಸ್ಪಿ ಸುರೇಶ್, ಡಿವೈಎಸ್ಪಿ ದಿನಕರ್ ಶೆಟ್ಟಿ, ಇನ್ಸ್‌ಪೆಕ್ಟರ್ ನರಸಿಂಹಮೂರ್ತಿ ಭೇಟಿ ಪರಿಶೀಲನೆ ನಡೆಸಿದರು.


ರಾಮನಗರ ಟೌನ್ ಪೋಲಿಸ್ ರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net