ಮೈಸೂರು: ಕಾರ್ತಿಕ ಸೋಮವಾರ ಹಿನ್ನೆಲೆ ರಾಷ್ಟ್ರೀಯ ಹಿಂದು ಸಮಿತಿ ವತಿಯಿಂದ ನಗರದ ಅಶೋಕಪುರಂನ ಅಂಬೇಡ್ಕರ್ ಕಾಲನಿಯ ಪಟ್ಟಲದಮ್ಮ ದೇವಾಲಯ ಆವರಣದಲ್ಲಿ ದೀಪೋತ್ಸವ ಕಾರ್ಯಕ್ರಮ ನೆರವೇರಿತು..ಸಚ್ಚಿದಾನಂದ ಆಶ್ರಮದ ಕಿರಿಯ ಶ್ರೀ ದತ್ತ ವಿಜಯಾನಂದ ತೀರ್ಥ, ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಮುಖಂಡರಾದ ರಘುರಾಮ್ ವಾಜಪೇಯಿ, ವಿಕಾಸ್ ಶಾಸ್ತ್ರಿ ಇತರರಿದ್ದರು.