ಪುಸ್ತಕ ವಿತರಣೆ

24 vikram 5
Published on

ಧಾರವಾಡ: ನಗರದ ವನಿತಾ ಸೇವಾ ಸಮಾಜದ ವನಿತಾ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ನಗರದ ಸ್ವಾಮಿ ವಿವೇಕಾನಂದ ಯೂತ್​ ಮೂವಮೆಂಟ್​ ವತಿಯಿಂದ ಅಭ್ಯಾಸ ಪುಸ್ತಕಗಳನ್ನು ಇತ್ತೀಚೆಗೆ ವಿತರಿಸಲಾಯಿತು. ಸ್ವಾಮಿ ವಿವೇಕಾನಂದ ಯೂತ್​ ಮೂವಮೆಂಟ್​ ಮುಖ್ಯಸ್ಥ ಕೆ.ಎಸ್​. ಜಯಂತ್​, ವನಿತಾ ಸೇವಾ ಸಮಾಜದ ಕಾರ್ಯದರ್ಶಿ ಮಧುರಾ ಹೆಗಡೆ, ಪ್ರೌಢಶಾಲೆ ಮುಖ್ಯಾಧ್ಯಾಪಕ ಐ.ಎಚ್​.ಪೂಜಾರ, ಶಿಕ್ಷಕ ಮಲ್ಲಿಕಾರ್ಜುನ ಹಳ್ಳೂರ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net