ಪುಸ್ತಕ ಬಿಡುಗಡೆ

book
Published on

ಗೋಕರ್ಣ: ಮೂಲತಃ ಇಲ್ಲಿನವರಾದ ಐಎಎಸ್ ಅಧಿಕಾರಿ, ಉತ್ತರ ಪ್ರದೇಶ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನಿತಿನ್ ಗೋಕರ್ಣ ಅವರು ಇಂಗ್ಲಿಷ್‌ನಲ್ಲಿ ಬರೆದಿರುವ ’ಗೋಕರ್ಣ ಅಕ್ರೋಸ್ ಭಾರತ’ ಕೃತಿ ಸೆ.23 ರಂದು ಲೇಖಕರ ಉಪಸ್ಥಿತಿಯಲ್ಲಿ ಬಿಡುಗಡೆಯಾಗಲಿದೆ.

ಶ್ರೀ ಮಹಾಬಲೇಶ್ವರ ಮಂದಿರದ ಶಿವಪದ ವೇದಿಕೆಯಲ್ಲಿ ಸಂಜೆ 5 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಪ್ರಮುಖರು ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net