ಮೈಸೂರಿನಲ್ಲಿ ರಾಜಮಾತೆ ಕೆಂಪನಂಜಮ್ಮಣ್ಣಿ ಕೃತಿ ಬಿಡುಗಡೆ

0b2385e9-b419-4bc7-beca-ef88b0ead73e
Published on

ಮೈಸೂರು: ರಾಜಮಾತೆ ಕೆಂಪನಂಜಮ್ಮಣ್ಣಿ, ಮಾದರಿ ಮೈಸೂರಿನ ತಾಯಿಬೇರು ಕೃತಿ ಡಿ.7ರಂದು ನಗರದಲ್ಲಿ ಬಿಡುಗಡೆಗೊಳ್ಳಲಿದೆ.

ಜಗನ್ಮೋಹನ ಅರಮನೆಯಲ್ಲಿ ಅಂದು ಸಂಜೆ 4.30ಕ್ಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಡಾ.ಗಜಾನನ ಶರ್ಮ ಅವರು ಬರೆದು, ಅಂಕಿತ ಪ್ರಕಾಶನ ಹೊರ ತಂದಿರುವ ಕೃತಿಯನ್ನು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಉಪಸ್ಥಿತಿಯಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net