ಸುಪ್ರೀಂ ಕೋರ್ಟ್ ಆದೇಶದಂತೆ ಇ ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿಪಿಎಲ್) ನೀಡುವ ಕಾರ್ಯ ಎಲ್ಲ ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ. ಇ ಶ್ರಮ್ ನೋಂದಾಯಿತ ಕಾರ್ಮಿಕರು ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಬೇಕು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.