ಉಸಿರಾಟದ ಸಮಸ್ಯೆಯಿಂದ ವ್ಯಕ್ತಿ ಸಾವು

Crime Logo
Published on

ರಾಣೆಬೆನ್ನೂರ: ಉಸಿರಾಟದ ಸಮಸ್ಯೆಯಿಂದ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಜೋಯಿಸರಹರಳಹಳ್ಳಿಯಲ್ಲಿ ಗುರುವಾರ ಸಂಭವಿಸಿದೆ.

ಹಾನಗಲ್ಲ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದ ದೇವರಾಜ ಪುಟ್ಟನಗೌಡ ಕರನಗೌಡ್ರ (26) ವ್ಯಕ್ತಿ.

ಈತ ಶ್ಯಾಡಗುಪ್ಪಿಯಿಂದ ಬಂದು ಜೋಯಿಸರಹರಳಹಳ್ಳಿ ವಾಸವಾಗಿದ್ದ. ಅನಾರೋಗ್ಯದ ಸಮಸ್ಯೆಯಿಂದ ಉಸಿರಾಟದ ಸಮಸ್ಯೆ ಎದುರಾಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net