ತುಂಡಾಗಿ ಬಿದ್ದ ವಿದ್ಯುತ್ ಕಂಬ

17 YLB 09
ಯಲಬುರ್ಗಾ ತಾಲೂಕಿನ ತಾಳಕೇರಿಯಲ್ಲಿ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂಬ ತುಂಡಾಗಿರುವುದು. 
Published on

ಯಲಬುರ್ಗಾ: ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂಬ ತುಂಡಾದ ಘಟನೆ ತಾಲೂಕಿನ ತಾಳಕೇರಿ ಗ್ರಾಮದಲ್ಲಿ ನಡೆದಿದೆ. ಮರಕಟ್ ಗ್ರಾಮದ ರೈತ ಅಮರೇಶ ಗೌಡ್ರ ಜಾನುವಾರುಗಳಿಗೆ ಬತ್ತದ ಮೇವು ಏರಿಕೊಂಡು ಹೋಗುವಾಗ ಆಯತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net