ಚೆಸ್ ಸ್ಪರ್ಧೆಯಲ್ಲಿ ಕಂಚು

New Project
Published on

ಬಂಟ್ವಾಳ: ತಾಲೂಕು ಕೆದಿಲ ಗ್ರಾಮದ ಕುದುಮಾನು ತಿಮ್ಮಪ್ಪ ಹಾಗೂ ಯಶೋದಾ ದಂಪತಿಯ ಪುತ್ರಿ ಯಶಸ್ವಿ ಕೆ.ಮಲೇಷ್ಯಾದ ಕೌಲಲಾಂಪುರದಲ್ಲಿ ನಡೆದ 10ನೇ ಏಷ್ಯನ್ ಪೆಸಿಫಿಕ್ ಡೆಫ್ ಚೆಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿದ್ದಾರೆ. ಮಂಗಳೂರು ವಳಚ್ಚಿಲ್ ಶ್ರೀನಿವಾಸ್ ಕಾಲೇಜಿನಲ್ಲಿ ಎಂ.ಸಿ.ಎ,.ವ್ಯಾಸಂಗ ಮಾಡುತ್ತಿರುವ ಈಕೆ ಬಾಲ್ಯದಿಂದಲೇ ಚೆಸ್ ಕೂಟಗಳಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net