ಬೆಂಕಿ ಹಚ್ಚಿಕೊಂಡು ಅಣ್ಣ-ತಂಗಿ ಆತ್ಮಹತ್ಯೆ

fireweb
Published on

ಮಂಗಳೂರು: ದ.ಕ. ಜಿಲ್ಲೆಯ ಬಂಟ್ವಾಳದ ಸಂಗಬೆಟ್ಟುವಿನಲ್ಲಿ ಅಣ್ಣ ಮತ್ತು ತಂಗಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌.

ನೀಲಯ್ಯ ಶೆಟ್ಟಿಗಾರ್ (42), ಕೇಸರಿ (39) ಆತ್ಮಹತ್ಯೆ ಮಾಡಿಕೊಂಡವರು. ಅನಾರೋಗ್ಯದಿಂದ ಬಳಲುತ್ತಿರುವುದು ಆತ್ಮಹತ್ಯೆಗೆ ಕಾರಣ ಎಂದು ತಿಳಿದುಬಂದಿದೆ.

ಬಂಟ್ವಾಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net