ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಬಿ.ಎಸ್. ಪರಮಶಿವಯ್ಯ ನೇಮಕ

Paramashiva
Published on

ಬೆಂಗಳೂರು: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಬಿ.ಎಸ್.ಪರಮಶಿವಯ್ಯ ಅವರನ್ನು ನೇಮಕ ಮಾಡುವಂತೆ ಮುಖ್ಯಮಂತ್ರಿಗಳ ಟಿಪ್ಪಣಿ ಹೊರಡಿಸಿದ್ದಾರೆ.

ನಿಗಮ ಘೋಷಿಸಿದ ಒಂದೇ ದಿನದಲ್ಲಿ ಅಧ್ಯಕ್ಷರ ನೇಮಕಕ್ಕೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.

ಸೋಮವಾರವಷ್ಟೇ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಯ ಆದೇಶ ಹೊರಡಿಸಿ, ಆರ್ಥಿಕ ಸಂಕಷ್ಟದಲ್ಲೂ 500 ಕೋಟಿ ರೂ. ಆರಂಭಿಕ ಅನುದಾನ ನೀಡುವುದಾಗಿ ಘೋಷಿಸಿ ಸರ್ಕಾರ ಅಚ್ಚರಿ ಮೂಡಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net