ಬಸ್ ಅಪಘಾತ ಪ್ರಯಾಣಿಕರು ಪಾರು

BUS ACC
Published on

ಮಂಗಳೂರು: ಮಂಗಳೂರಿನ ಲಾಲ್‌ಭಾಗ್‌ನಲ್ಲಿ ಶುಕ್ರವಾರ ಎದುರಿನಿಂದ ಹೋಗುತ್ತಿದ್ದ ಖಾಸಗಿ ಬಸ್ ಹಠಾತ್ ಬ್ರೇಕ್ ಹಾಕಿದಾಗ ಹಿಂಬದಿಯಿಂದ ಬರುತ್ತಿದ್ದ ಸರ್ಕಾರಿ ಬಸ್ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಸರ್ಕಾರಿ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net