Bus -Bike ಅಪಘಾತ 3 ಸಾವು

Bus
Published on

ಹೊನ್ನಾವರ: ಪಟ್ಟಣದ ಶರಾವತಿ ಸೇತುವೆ ಮೇಲೆ ಕೆಎಸ್ಆರ್‌ಟಿಸಿ ಬಸ್ ( Bus) ಹಾಗೂ ಬೈಕ್ ನಡುವೆ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಇಂದು ಮಂಗಳವಾರ ಬೆಳಗಿನ ಜಾವ 4 ಗಂಟೆಗೆ ನಡೆದಿದೆ.

ಹೊನ್ನಾವರ ತಾಲೂಕಿನ ಮಾವಿನಕುರ್ವದ ರಾಘವೇಂದ್ರ ಸೋಮಯ್ಯ ಗೌಡ, (34), ಸಂಶಿಯ ಗೌರೀಶ ನಾಯ್ಕ (25)), ಖರ್ವಾದ ರಮೇಶ ನಾಯ್ಕ (22) ಅಪಘಾತದಲ್ಲಿ ಮ್ರತಪಟ್ಟಿದ್ದಾರೆ.

Bus Bike accident

ವಿಜಾಪುರದಿಂದ ಮಂಗಳೂರು ಕಡೆಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಕಾಸರಕೋಡ ಕಡೆಯಿಂದ ಹೊನ್ನಾವರದ ಕಡೆ ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: https://www.vijayavani.net/maruti-jatra-prasad-bowl-auctioned https://youtu.be/ipkjhMLydvw

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net