ಕಾರ್ಯಕ್ರಮ ಮುಂದೂಡಿಕೆ

Published on

ಕಲಬುರಗಿ: ಏಪ್ರಿಲ್ 9 ರಂದು ನಿಗದಿಯಾಗಿದ್ದ ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗಾಂವ್‌ ಕ್ರಾಸ್‌ನಲ್ಲಿ ನೂತನ ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ ಹಾಗೂ ಚಿಂಚೋಳಿಯಲ್ಲಿ ಸಂಸ್ಥೆ ಸಿಬ್ಬಂದಿಗಳ ನೂತನ ವಸತಿ ಗೃಹ ಕಟ್ಟಡ ಉದ್ಘಾಟನಾ ಸಮಾರಂಭವು ಕಾರಣಾಂತರಗಳಿಂದ ಮುಂದೂಡಲಾಗಿರುತ್ತದೆ ಎಂದು ಸಂಸ್ಥೆಯ ಕಲಬುರಗಿ ವಿಭಾಗ-1ರ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net