ಬಸ್‌ಗಳು ಖಾಲಿ ಖಾಲಿ…

GDG BUS
Published on

ಸಂಬರಗಿ: ಲಾಕ್‌ಡೌನ್ ಸಡಿಲಗೊಳಿಸಿದ ಪರಿಣಾಮ ಸಂಬರಗಿ ಸೇರಿ ಸುತ್ತಮುತ್ತಲ ಗ್ರಾಮಗಳಲ್ಲಿ ಸರ್ಕಾರಿ ಬಸ್ ಸಂಚಾರ ಆರಂಭವಾಗಿದೆ. ಆದರೆ, ಪ್ರಯಾಣಿಕರಿಲ್ಲದೇ ಬಸ್‌ಗಳು ಖಾಲಿಯಾಗಿ ಸಂಚರಿಸುತ್ತಿವೆ. ಒಂದು ಬಸ್‌ನಲ್ಲಿ 5-6 ಜನ ಸಂಚಾರ ಮಾಡುತ್ತಿದ್ದಾರೆ.

ಕರೊನಾ ಭೀತಿಯಿಂದ ಜನರು ಪ್ರಯಾಣಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಕೆಲವರು ವೈಯಕ್ತಿಕ ವಾಹನಗಳ ಮೂಲಕ ಪ್ರಯಾಣ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net