ಗುಂಬಳ್ಳಿ ವೇಣುಗೋಪಾಲಸ್ವಾಮಿಗೆ ಬೆಣ್ಣೆ ಅಲಂಕಾರ

unnamed
Published on

ಯಳಂದೂರು: ತಾಲೂಕಿನ ಗುಂಬಳ್ಳಿ ಗ್ರಾಮದ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಪುರಸ್ಕಾರ ನೆರವೇರಿಸಲಾಯಿತು. ಶನಿವಾರ ದೇವರಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಬೆಣ್ಣೆ ಅಲಂಕಾರ ಮಾಡಿ ಹೋಮ, ಅಭಿಷೇಕ ಪ್ರಸಾದ ವಿನಿಯೋಗ ಸೇರಿದಂತೆ ವಿವಿಧ ಪೂಜೆ ಪುರಸ್ಕಾರಗಳನ್ನು ಕೈಕೊಂಡು ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net