ಕಾನೂನು ಸಾಕ್ಷರತಾ ಕಾರ್ಯಕ್ರಮ

30-BYD -1 SCHOOL
Published on

ಬ್ಯಾಡಗಿ: ತಾಲೂಕು ಕಾನೂನು ಸೇವೆಗಳ ಸಮಿತಿ ತಾಲೂಕು, ನ್ಯಾಯವಾದಿಗಳ ಸಂಘ ಮತ್ತು ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಆಶ್ರಯದಲ್ಲಿ ಇಲ್ಲಿನ ಬಿಇಎಸ್ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳು ಮತ್ತು ಕರ್ತವ್ಯಗಳು ಕುರಿತು ಬುಧವಾರ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ನ್ಯಾಯಾಧೀಶ ಸುರೇಶ ವಗ್ಗನವರ ಉದ್ಘಾಟಿಸಿದರು.
ನ್ಯಾಯವಾದಿಗಳ ಸಂಘದ ತಾಲೂಕು ಅಧ್ಯಕ್ಷ ಎಸ್.ಎನ್. ಬಾರ್ಕಿ, ವಕೀಲರಾದ ಬಿ.ಜಿ. ಹಿರೇಮಠ, ಪಿ.ಸಿ. ಸೀಗೆಹಳ್ಳಿ, ಎಂ.ಪಿ. ಹಂಜಗಿ, ಎಸ್.ಎಸ್. ಕೊನ್ನೂರು, ಬಿಇಒ ಎಸ್.ಜೆ. ಕೋಟೆ, ಮುಖ್ಯಶಿಕ್ಷಕ ಎಂ.ಎ. ಉಮಾಪತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net