ಬಿ.ವೈ.ವಿಜಯೇಂದ್ರನಗೆ ಅದ್ಧೂರಿ ಸ್ವಾಗತ

IMG-20231204-WA0004.jpg
Published on


ಬೆಳಗಾವಿ: ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸಲು ಬೆಳಗಾವಿ ನಗರಕ್ಕೆ ಆಗಮಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರನ್ನು ಬಿಜೆಪಿ ಶಾಸಕರು, ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು.
ನಗರದಲ್ಲಿ ಸೋಮವಾರ ಬೆಳಗ್ಗೆ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಬರಮಾಡಿಕೊಂಡರು.
ಶಾಸಕ ಅಭಯ ಪಾಟೀಲ, ಮಾಜಿ ಶಾಸಕರಾದ ಸಂಜಯ ಪಾಟೀಲ, ಅನಿಲ ಬೆನಕೆ ಸಾಥ್ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net