ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

IMG_20250102_205759_752.jpg
Published on

ಹುಬ್ಬಳ್ಳಿ: ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆ ನಡೆಸುವ ಲೆಕ್ಕ ಪರಿಶೋಧಕ ಪರೀಕ್ಷೆಯಲ್ಲಿ ಇಲ್ಲಿಯ ಉಣಕಲ್ಲನ ಅವಿನಾಶ ಸಗರ ತೇರ್ಗಡೆಯಾಗಿದ್ದಾರೆ.

ಇವರು ಚೆನ್ನೆನ ಯೋಗಾನಂದ ಮತ್ತು ರಾಮ್ ಎಲ್ಎಲ್ಪಿ ಕಂಪನಿಯಲ್ಲಿ ತರಬೇತಿ ಪಡೆದಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net