

ಬೆಂಗಳೂರು: ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ 10 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಶಾಸಕರಾದ ರಮೇಶ ಜಾರಕಿಹೊಳಿ, ಎಸ್.ಟಿ. ಸೋಮಶೇಖರ್, ಸುಧಾಕರ್, ಬೈರತಿ ಬಸವರಾಜ್, ಶಿವರಾಂ ಹೆಬ್ಬಾರ್, ಬಿ.ಸಿ.ಪಾಟೀಲ್, ಕೆ.ಗೋಪಾಲಯ್ಯ, ಕೆ.ನಾರಾಯಣಗೌಡ, ಶ್ರೀಮಂತಪಾಟೀಲ್ ಹಾಗೂ ಆನಂದ್ಸಿಂಗ್ ಅವರಿಗೆ ರಾಜ್ಯಪಾಲರು ಪ್ರಮಾಣ ವಚನ ಬೋಧಿಸಿದರು.
(ದಿಗ್ವಿಜಯ ನ್ಯೂಸ್)