ಬಳ್ಳಾರಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.90 ಕ್ಕಿಂತ ಹೆಚ್ಚಿನ ಅಂಕ ಪಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಎಂ.ಎ.ಆಸೀಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನ.
-------------