ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಆದಿಚುಂಚನಗಿರಿ ಮಹಾಸಂಸ್ಥಾನದ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.......