ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಕ್ಯಾ. ಬ್ರಿಜೇಶ್ ಚೌಟ

mng-7oct-brijesh chouta
Published on


ಮಂಗಳೂರು : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.ಈ ಸ್ಥಾಯಿ ಸಮಿತಿಯು ಕೇಂದ್ರ ಇಂಧನ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ಮೇಲುಸ್ತುವಾರಿಗಳ ಬಗ್ಗೆ ಕಾರ್ಯನಿರ್ವಹಿಸಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net