

ದೊಡ್ಡಬಳ್ಳಾಪುರ: ನಗರ ಹೊರವಲಯದಲ್ಲಿ ಪಾಲನಜೋಗಿಹಳ್ಳಿ ಮುಖ್ಯ ರಸ್ತೆಯಲ್ಲಿ ಬುಧವಾರ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆ ಬದಿಯಲ್ಲಿನ ಚರಂಡಿಗೆ ಕಾರು ನುಗ್ಗಿದೆ. ಗೌರಿಬಿದನೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ರಾಜ್ಯ ಹೆದ್ದಾರಿ ಹಿಂದೂಪುರ&ಯಲಹಂಕ ನಡುವಿನ ಪಾಲನಜೋಗಿಹಳ್ಳಿ ಬಳಿ ಅವಡ ಸಂಭವಿಸಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.