ಕಾರು-ಮಿನಿ ಟೆಂಪೊ ಅಪಘಾತ

New Project (24)
Published on

ಕಡಬ: ಕುದ್ಮಾರು ಅಲಂಕಾರು ರಸ್ತೆಯ ಶಾಂತಿಮೊಗರು ಎಂಬಲ್ಲಿ ಬುಧವಾರ ಕಾರು ಮತ್ತು ಮಿನಿ ಟೆಂಪೋ ಅಪಘಾತ ನಡೆದಿದೆ. ಕುದ್ಮಾರು ಕಡೆಗೆ ಬರುತ್ತಿದ್ದ ಕಾರು ಮತ್ತು ಅಲಂಕಾರು ಕಡೆಗೆ ಹೋಗುತ್ತಿದ್ದ ಬೇಕರಿ ಉತ್ಪನ್ನಗಳ ಲೈನ್ ಸೇಲ್‌ನ ಮಿನಿ ಟೆಂಪೊ ನಡುವೆ ಅಪಘಾತ ನಡೆದಿದ್ದು, ಅಪಘಾತದ ತೀವ್ರತೆಗೆ ಟೆಂಪೊ ಪಲ್ಟಿಯಾಗಿದ್ದು, ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net