ಕರ್ನಾಟಕ ಶಾಸ್ತ್ರೀಯ ಸಂಗೀತ

Music Instruments
Published on

ಶ್ರೀ ರಾಮಾಭ್ಯುದಯ ಸಭಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಶಿವರಾಂಪೇಟೆಯ ಶ್ರೀ ರಾಮಮಂದಿರದಲ್ಲಿ ಸೆ.9ರಂದು ಸಂಜೆ 6 ಗಂಟೆಗೆ ವಿದುಷಿ ಧನ್ಯಾ ದಿನೇಶ್ ರುದ್ರಪಟ್ಟಣಂ ಅವರು ಕರ್ನಾಟಕ ಶಾಸ್ತ್ರೀಯ ಸಂಗೀಯ ಕಛೇರಿ ನೀಡಲಿದ್ದಾರೆ. ಇವರಿಗೆ ವಿದುಷಿ ಶ್ರುತಿ (ಪಿಟೀಲು), ವಿದ್ವಾನ್ ನಂದನ್ ಕಶ್ಯಪ್(ಮೃದಂಗ) ಸಾಥ್ ನೀಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net