ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮಾಚರಣೆ

30 - Copy
Published on

ಮೈಸೂರು: ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಆಯ್ಕೆಯನ್ನು ಸ್ವಾಗತಿಸಿ ಮೈಸೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಗುರುವಾರ ಕಾಂಗ್ರೆಸ್ ಭವನದಲ್ಲಿ ಸಿಹಿ ಹಂಚಿ ಸಂಭ್ರಮ ಆಚರಿಸಲಾಯಿತು.

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ, ಮಾಜಿ ಮೇಯರ್ ನಾರಾಯಣ್, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಮುಖಂಡರಾದ ಶಿವಣ್ಣ, ಮರೀಗೌಡ, ಚಿಕ್ಕಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net