ನರೇಗಲ್ಲ: ಸಮೀಪದ ಡ.ಸ. ಹಡಗಲಿ ಗ್ರಾಮದ ಶ್ರೀ ಅಮರಲಿಂಗ ಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಮಹಾರಥೋತ್ಸವವು ಸಾವಿರಾರು ಭಕ್ತ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.