ಜನೌಷಧ ಆ್ಯಪ್ ಮೂಲಕ ಜನರ ಬಳಿಗೆ ಜನೌಷಧಿ ಮಿತ್ರ ಸಮ್ಮೇಳನದಲ್ಲಿ ಭಗವಂತ ಖೂಬ

IMG_20211029_121258
Published on


ಮಂಗಳೂರು: ಮೊಬೈಲ್ ಆ್ಯಪ್ ಮೂಲಕ ಜನೌಷಧಿಯನ್ನು ಜನ ಸಾಮಾನ್ಯರಿಗೆ ತಲುಪಿಸಲು ಯೋಜನೆ ರೂಪಿಸಲಾಗಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬ ಹೇಳಿದರು.

ನಗರದಲ್ಲಿ ರಾಷ್ಟ್ರೀಯ ಏಕತಾ ಸಪ್ತಾಹದ ಅಂಗವಾಗಿ ಹಮ್ಮಿಕೊಂಡ ಜನೌಷಧಿ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 82 ಜನೌಷಧಿ ಕೇಂದ್ರ ಸ್ಥಾಪಿಸುವ ಮೂಲಕ ರಾಜ್ಯ ದಲ್ಲಿ ಮುಂಚೂಣಿಯಲ್ಲಿದೆ ಎಂದು ಸಚಿವರು ಹೇಳಿದರು.

ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಶಾಸಕರಾದ ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net