ಕೇಂದ್ರದ ಗೃಹ ಖಾತೆ ರಾಜ್ಯ ಸಚಿವರ ಪ್ರವಾಸ

Published on
ಯಾದಗಿರಿ :  ಕೇಂದ್ರದ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ ಕುಮಾರ ಅವರು ತೆಲಂಗಾಣಾ ರಾಜ್ಯದ ನಾರಾಯಣಪೇಟ್‌ನಿಂದ ರಸ್ತೆ ಮಾರ್ಗವಾಗಿ ಇದೇ ಡಿಸೆಂಬರ್ 26 ರಂದು ಮಧ್ಯಾಹ್ನ 3 ಗಂಟೆಗೆ ಯಾದಗಿರಿ ನಗರಕ್ಕೆ ಆಗಮಿಸುವರು.

ಅಂದು ಮಧ್ಯಾಹ್ನ 3 ರಿಂದ ಸಂಜೆ 4 ಗಂಟೆ ವರೆಗೆ ಯಾದಗಿರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆಯಲ್ಲಿ ಭಾಗವಹಿಸಿ ನಂತರ ಗ್ರಾಮವೊಂದಕ್ಕೆ ಭೇಟಿ ನೀಡುವರು. ಸಾಯಂಕಾಲ 5 ಗಂಟೆಗೆ ರಸ್ತೆ ಮಾರ್ಗವಾಗಿ ರಾಯಚೂರಕ್ಕೆ ಪ್ರಯಾಣಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net