ಜಿ.ಪಿ.ರಾಜೇಂದ್ರ ನಿಧನ

DEATH RAJENDRA-17 (1)
Published on

ಚಳ್ಳಕೆರೆ: ತಾಲೂಕಿನ ರಾಮಜೋಗಿಹಳ್ಳಿ ನಿವಾಸಿ, ಕೇಂದ್ರ ಗುಪ್ತಚರ ಇಲಾಖೆ ಮ್ಯಾನೆಜರ್ ಜಿ.ಪಿ.ರಾಜೇಂದ್ರ (48) ಬೆಂಗಳೂರಿನ ಸ್ವಗೃಹದಲ್ಲಿ ಶುಕ್ರವಾರ ಮಧ್ಯಾಹ್ನ 12.30ಕ್ಕೆ ಹೃದಯಾಘಾತದಿಂದ ನಿಧನ ಹೊಂದಿದರು.

ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಸ್ವಗ್ರಾಮದಲ್ಲಿ ಶನಿವಾರ ಮಧ್ಯಾಹ್ನ 3ಕ್ಕೆ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net