2ರಂದು ಮಾಚಿದೇವ ಜಯಂತಿ

CLK SABHE 22
Published on

ಚಳ್ಳಕೆರೆ: ನಗರದ ಸರ್ಕಾರಿ ನೌಕರರ ಭವನದಲ್ಲಿ ಫೆ.2ರಂದು ವಚನಕಾರ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ನಡೆಯಲಿದೆ ಎಂದು ತಹಸೀಲ್ದಾರ್ ಎಂ. ಮಲ್ಲಿಕಾರ್ಜುನ ಹೇಳಿದರು.

ತಾಲೂಕು ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಮಡಿವಾಳ ಸಂಘದ ತಾಲೂಕು ಗೌರವಾಧ್ಯಕ್ಷ ಎಂ.ನಾಗರಾಜ, ಅಧ್ಯಕ್ಷ ಎನ್.ಮಂಜುನಾಥ, ಬೆಸ್ಕಾಂ ನಿವೃತ್ತ ಅಧಿಕಾರಿ ಪಿ.ರುದ್ರಮೂರ್ತಿ, ಪರಿಶಿಷ್ಟ ಪಂಗಡ ಅಧಿಕಾರಿ ಮಾಲತಿ, ಪುಟ್ಟಲಿಂಗಪ್ಪ, ಪ್ರಕಾಶ್, ಓಂಕಾರಪ್ಪ, ಎಚ್.ರಂಗಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net