ವೈದ್ಯರು, ಸಿಬ್ಬಂದಿಗೆ ತರಾಟೆ

CLK TAHASHILDAR BHETI 04
Published on

ಚಳ್ಳಕೆರೆ: ಖಾಸಗಿ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿದ ತಹಸೀಲ್ದಾರ್ ಎಂ.ಮಲ್ಲಿಕಾರ್ಜುನ, ಬಾಲಕಿಗೆ ಗ್ಲೊಕೋಸ್ ಬಾಟಲಿ ಸಮೇತ ಹೊರಗೆ ಕಳುಹಿಸಿರುವುದು ಅಪರಾಧ. ಈ ಕುರಿತು ಜಿಲ್ಲಾಧಿಕಾರಿಗೆ ವರದಿ ನೀಡಲಾಗುವುದು ಎಂದು ತಿಳಿಸಿದರು.

ಮೊದಲು ಮಾನವೀಯ ಗುಣ ಬೆಳೆಸಿಕೊಳ್ಳಿ, ಹಣ ಗಳಿಕೆ ಮುಖ್ಯ ಆಗಬಾರದು. ವೈದ್ಯರನ್ನು ಜನತೆ ದೇವರ ಸ್ಥಾನದಲ್ಲಿ ನೋಡುತ್ತಾರೆ. ಅದನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಆದರೆ, ನೀವು ಮನುಷ್ಯತ್ವವನ್ನೇ ಮರೆತು ವರ್ತಿಸಿದ್ದೀರಾ ಎಂದು ವೈದ್ಯರು, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

ನಗರಸಭಾ ಆರೋಗ್ಯ ನಿರೀಕ್ಷಕ ಮಹಾಲಿಂಗಪ್ಪ ಸೇರಿದಂತೆ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net