ದೈಹಿಕ ಅಂತರ ಕಾಯ್ದುಕೊಳ್ಳಬೇಕು

CLK NREGA 09
Published on

ಚಳ್ಳಕೆರೆ: ತಾಲೂಕು ಹಿರೇಹಳ್ಳಿ ಗ್ರಾಮದ ಕೆರೆಯಲ್ಲಿ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರನ್ನು ಜಿಪಂ ಸಿಇಒ ಎಸ್.ಹೊನ್ನಾಂಬ ಶುಕ್ರವಾರ ಭೇಟಿ ನೀಡಿ, ಪರಸ್ಪರ ದೈಹಿಕ ಅಂತರ ಕಾಪಾಡಿಕೊಳ್ಳುವಂತೆ ಸೂಚಿಸಿದರು.

ಜಿಪಂ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ಇಒ ಶ್ರೀಧರ್ ಬಾರಿಕರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೆಂಕಟೇಶ್, ತಾಂತ್ರಿಕ ಸಂಯೋಜಕ ಮಂಜುನಾಥ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net